
ಧೀರ ಮಹಿಳೆಯರು: ಸಾಮಾಜಿಕ ಕ್ಷೇತ್ರದ ಕಾರ್ಯಕರ್ತರೊಂದಿಗೆ ಸಂಭಾಷಣೆಗಳು
ಭಾರತದಾದ್ಯಂತ ತಾವು ನಡೆಸಿದ ಸಂಭಾಷಣೆಗಳು ಅನುದಾನ ನಿರ್ವಾಹಕರೊಬ್ಬರನ್ನು ಬರೆಯಲು ಪ್ರೇರೇಪಿಸಿವೆ
Read Moreನಮ್ಮ ಮೂರು ಕಾರ್ಯಾಚರಣೆಯ ಘಟಕಗಳು (ಕ್ಷೇತ್ರ ಸಂಸ್ಥೆಗಳು, ಲೋಕೋಪಕಾರಿ ಘಟಕ ಮತ್ತು ವಿಶ್ವವಿದ್ಯಾಲಯಗಳು), ನ್ಯಾಯಯುತ, ಸಮಾನ, ಮಾನವೀಯ ಮತ್ತು ಸುಸ್ಥಿರ ಸಮಾಜದ ಸ್ಥಾಪನೆಗಾಗಿ ಕೊಡುಗೆ ನೀಡುವ ಫೌಂಡೇಷನ್ನ ಧ್ಯೇಯಕ್ಕೆ ಉತ್ತೇಜನ ನೀಡಲು ಏಕೀಕೃತ ರೀತಿಯಲ್ಲಿ ಕೆಲಸ ಮಾಡುತ್ತವೆ. ಭಾರತದಾದ್ಯಂತ ಇರುವ ನಮ್ಮ ಜನರು ಮತ್ತು ಪಾಲುದಾರರಿಂದ ನೇರವಾಗಿ ಈ ಮೂರು ಘಟಕಗಳ ಸಂಕಥನಗಳ ಸಂಗ್ರಹವನ್ನು ನಾವು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇವೆ. ವಿಡಿಯೊ, ಚಲಿಸುವ ಚಿತ್ರಗಳು (ಅನಿಮೇಶನ್), ಸಂದರ್ಶನಗಳು ಮತ್ತು ಜರ್ನಲ್ಗಳ ರೂಪದಲ್ಲಿರುವ ಈ ಸಂಕಥನಗಳು, ತಾನು ತೊಡಗಿಸಿಕೊಂಡಿರುವ ವಿವಿಧ ಕ್ಷೇತ್ರಗಳಲ್ಲಿ ಫೌಂಡೇಷನ್ನ ಪಯಣ ಹಾಗೂ ಇದು ಉಂಟು ಮಾಡಿರುವ ಪರಿಣಾಮಕ್ಕೆ ಕನ್ನಡಿ ಹಿಡಿಯುತ್ತವೆ.

ಭಾರತದಾದ್ಯಂತ ತಾವು ನಡೆಸಿದ ಸಂಭಾಷಣೆಗಳು ಅನುದಾನ ನಿರ್ವಾಹಕರೊಬ್ಬರನ್ನು ಬರೆಯಲು ಪ್ರೇರೇಪಿಸಿವೆ
Read More